alex Certify ನಾಳೆ ಬೆಳಗ್ಗೆವರೆಗೂ ಅಂತಿಮ ದರ್ಶನ, ಮಧ್ಯಾಹ್ನದೊಳಗೆ ಅಂತ್ಯಕ್ರಿಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆ ಬೆಳಗ್ಗೆವರೆಗೂ ಅಂತಿಮ ದರ್ಶನ, ಮಧ್ಯಾಹ್ನದೊಳಗೆ ಅಂತ್ಯಕ್ರಿಯೆ

ಬೆಂಗಳೂರು: ನಾಳೆ ಬೆಳಗ್ಗೆ 10.30 ರೊಳಗೆ ಪುನೀತ್ ರಾಜಕುಮಾರ್ ಅಂತ್ಯಕ್ರಿಯೆ ನಡೆಯಲಿದೆ. ಬೆಳಗ್ಗೆ 6 ಗಂಟೆಯಿಂದ ಪಾರ್ಥಿವ ಶರೀರದ ಮೆರವಣಿಗೆ ಆರಂಭವಾಗಲಿದ್ದು, ಕಂಠೀರವ ಸ್ಟುಡಿಯೋದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವುದು.

ಈಗಾಗಲೇ ಪಾರ್ಥಿವ ಶರೀರದ ಮೆರವಣಿಗೆ ಮತ್ತು ಅಂತ್ಯಕ್ರಿಯೆ ನೆರವೇರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಬೆಳಗ್ಗೆ 6 ಇಲ್ಲವೇ 7 ಗಂಟೆಯ ಸುಮಾರಿಗೆ ಪಾರ್ಥಿವ ಶರೀರ ಮೆರವಣಿಗೆ ಆರಂಭಿಸಲಿದ್ದು, ಮಧ್ಯಾಹ್ನ 12 ಗಂಟೆಯೊಳಗೆ ಅಂತ್ಯಸಂಸ್ಕಾರದ ವಿಧಿವಿಧಾನ ನೆರವೇರಿಸಲಾಗುವುದು. ಕಂಠೀರವ ಸ್ಟುಡಿಯೋದಲ್ಲಿ ಡಾ ರಾಜಕುಮಾರ್ ಮತ್ತು ಪಾರ್ವತಮ್ಮ ರಾಜಕುಮಾರ್ ಅವರ ಸಮಾಧಿ ಪಕ್ಕದಲ್ಲೇ ಅಂತ್ಯಕ್ರಿಯೆ ನೆರವೇರಿಸಲಾಗುವುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...