alex Certify ಮಣ್ಣಲ್ಲಿ ಮಣ್ಣಾದ ರೇಣುಕಾಚಾರ್ಯ ತಮ್ಮನ ಮಗ ಚಂದ್ರಶೇಖರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಣ್ಣಲ್ಲಿ ಮಣ್ಣಾದ ರೇಣುಕಾಚಾರ್ಯ ತಮ್ಮನ ಮಗ ಚಂದ್ರಶೇಖರ್

ದಾವಣಗೆರೆ: ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ತಮ್ಮನ ಮಗ ಚಂದ್ರಶೇಖರ್ ಮಣ್ಣಲ್ಲಿ ಮಣ್ಣಾಗಿದ್ದಾರೆ. ಚಂದ್ರಶೇಖರ್ ಅಂತ್ಯಕ್ರಿಯೆ ವೀರಶೈವ ಲಿಂಗಾಯತ ಸಂಪ್ರದಾಯದಂತೆ ನೆರವೇರಿದೆ.

ಸ್ವಗ್ರಾಮ ಕುಂದೂರಿನ ತೋಟದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಕುಂದೂರು ಗ್ರಾಮದ ತೋಟದಲ್ಲಿ ನಡೆದ ಅಂತ್ಯಸಂಸ್ಕಾರದಲ್ಲಿ ಹೊನ್ನಾಳಿ ಹಿರೇಕಲ್ಮಠದ ಡಾ. ಚೆನ್ನಮ್ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ, ಗೃಹ ಸಚಿವ ಆರಗ ಜ್ಞಾನೇಂದ್ರ, ಶಾಸಕ ರೇಣುಕಾಚಾರ್ಯ, ಕುಟುಂಬಸ್ಥರು, ಸಂಬಂಧಿಕರು, ರೇಣುಕಾಚಾರ್ಯ ಅವರ ಬೆಂಬಲಿಗರು ಭಾಗಿಯಾಗಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...