alex Certify ಗದಗದಲ್ಲಿ ಆಘಾತಕಾರಿ ಘಟನೆ: ಮನೆಗೆ ನುಗ್ಗಿ ಚಾಕು ಇರಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗದಗದಲ್ಲಿ ಆಘಾತಕಾರಿ ಘಟನೆ: ಮನೆಗೆ ನುಗ್ಗಿ ಚಾಕು ಇರಿತ

ಗದಗ: ಗದಗ ನಗರದಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ ನಡೆದಿದೆ. ಮನೆಗೆ ನುಗ್ಗಿ ಮೊಹಮ್ಮದ್ ಹುಸೇನ್ ಎಂಬಾತನಿಗೆ ಚಾಕುವಿನಿಂದ ಇರಿಯಲಾಗಿದೆ.

ಗದಗ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಡರಾತ್ರಿ ಘಟನೆ ನಡೆದಿದೆ. ಹುಸೇನ್ ಎಂಬುವವರ ಹೊಟ್ಟೆಗೆ ನಾಲ್ಕರಿಂದ ಐದು ಬಾರಿ ಕೆಂಚಪ್ಪ ಎಂಬಾತ ಚಾಕುವಿನಿಂದ ಇರಿದಿದ್ದಾನೆ. ಆರೋಪಿ ಕೆಂಚಪ್ಪನನ್ನು ಗದಗ ಶಹರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...