alex Certify ಶಾಲೆ ಬಳಿ ಬಿಸ್ಕೆಟ್ ಹಂಚಿದ ಯುವಕ ಮಕ್ಕಳ ಕಳ್ಳನೆಂದು ಭಾವಿಸಿ ಥಳಿಸಿದ ಗ್ರಾಮಸ್ಥರು: ಆತನ ಬ್ಯಾಗ್ ನಲ್ಲೇನಿತ್ತು ಗೊತ್ತಾ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಲೆ ಬಳಿ ಬಿಸ್ಕೆಟ್ ಹಂಚಿದ ಯುವಕ ಮಕ್ಕಳ ಕಳ್ಳನೆಂದು ಭಾವಿಸಿ ಥಳಿಸಿದ ಗ್ರಾಮಸ್ಥರು: ಆತನ ಬ್ಯಾಗ್ ನಲ್ಲೇನಿತ್ತು ಗೊತ್ತಾ…?

ಗದಗ: ಮಕ್ಕಳ ಕಳ್ಳನೆಂದು ಭಾವಿಸಿ ಗ್ರಾಮಸ್ಥರು ಯುವಕನನ್ನು ಥಳಿಸಿದ ಘಟನೆ ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದಲ್ಲಿ ಶಾಲಾ ಮಕ್ಕಳಿಗೆ ಯುವಕ ಬಿಸ್ಕೆಟ್ ಹಂಚುತ್ತಿದ್ದ. ಅನುಮಾನದಿಂದ ಗ್ರಾಮಸ್ಥರು ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ನಂತರ ಪೊಲೀಸರಿಗೆ ಮಾಹಿತಿ ನೀಡಿ ಯುವಕನನ್ನು ಒಪ್ಪಿಸಿದ್ದಾರೆ. ಕೊಲ್ಕತ್ತಾ ಮೂಲದ ಪ್ರಕಾಶ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.

ಆರೋಪಿ ಯುವಕನ ಬ್ಯಾಗ್ ನಲ್ಲಿ ಚಾಕು, ಬ್ಲೇಡ್ ಗಳು ಪತ್ತೆಯಾಗಿವೆ. ಗದಗ ಗ್ರಾಮಾಂತರ ಠಾಣೆ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...