alex Certify ಗದಗದಲ್ಲಿ ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳಿಗೆ ವಿಷ ಕುಡಿಸಿ ತಾಯಿ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗದಗದಲ್ಲಿ ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳಿಗೆ ವಿಷ ಕುಡಿಸಿ ತಾಯಿ ಆತ್ಮಹತ್ಯೆ

ಗದಗ: ಇಬ್ಬರು ಮಕ್ಕಳಿಗೆ ವಿಷ ಕುಡಿಸಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ಕುಣ್ಣೂರ ಗ್ರಾಮದಲ್ಲಿ ನಡೆದಿದೆ.

ಗದಗ ಜಿಲ್ಲೆ ನರಗುಂದ ತಾಲೂಕಿನ ಕುಣ್ಣೂರ ಗ್ರಾಮದಲ್ಲಿ ಮಹಿಳೆ ಮಕ್ಕಳಿಬ್ಬರಿಗೆ ವಿಷ ಕುಡಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಟುಂಬದವರ ಆಕ್ರಂದನ ಮುಗಿಲುಮುಟ್ಟಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ  ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...