alex Certify ಕೆಎಸ್ಆರ್ಟಿಸಿ ಟಿಕೆಟ್ ನಲ್ಲಿ ಜೈ ಮಹಾರಾಷ್ಟ್ರ ಬರಹ ಮುದ್ರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಎಸ್ಆರ್ಟಿಸಿ ಟಿಕೆಟ್ ನಲ್ಲಿ ಜೈ ಮಹಾರಾಷ್ಟ್ರ ಬರಹ ಮುದ್ರಣ

ಗದಗ: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಗಳಲ್ಲಿ ಜೈ ಮಹಾರಾಷ್ಟ್ರ ಎಂದು ಮರಾಠಿ ಭಾಷೆಯಲ್ಲಿ ಮುದ್ರಿತವಾಗಿರುವ ಟಿಕೆಟ್ ಗಳನ್ನು ನೀಡಿರುವುದು ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.

ಮಹಾರಾಷ್ಟ್ರ ರಸ್ತೆ ಸಾರಿಗೆ ಸಂಸ್ಥೆಯ ಲಾಂಛನ ಮತ್ತು ಜೈ ಮಹಾರಾಷ್ಟ್ರ ಎಂದು ಮರಾಠಿ ಭಾಷೆಯಲ್ಲಿ ಮುದ್ರಿತವಾದ ಟಿಕೆಟ್ ಗಳನ್ನು ಗದಗ ಡಿಪೋಗೆ ಸೇರಿದ ಬಸ್ ನಲ್ಲಿ ನೀಡಲಾಗಿದೆ. ಡೋಣಿ ಗ್ರಾಮದಿಂದ ಗದಗ ನಗರಕ್ಕೆ ಬರುವ ಮಾರ್ಗದಲ್ಲಿ ಬಸ್ ಪ್ರಯಾಣಿಕರಿಗೆ ಈ ರೀತಿಯ ಟಿಕೆಟ್ ನೀಡಲಾಗಿದೆ. ಈ ಟಿಕೆಟ್ ವೈರಲ್ ಆಗುತ್ತಿದ್ದಂತೆ ಗದಗ ಸಾರಿಗೆ ವಿಭಾಗದ ಅಧಿಕಾರಿಗಳು ಟಿಕೆಟ್ ರೋಲ್ ಗಳನ್ನು ವಾಪಸ್ ಪಡೆದುಕೊಂಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...