alex Certify ಸಾರಿಗೆ ಬಸ್ –ಬೈಕ್ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾರಿಗೆ ಬಸ್ –ಬೈಕ್ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು

ಗದಗ: ಸಾರಿಗೆ ಬಸ್, ಬೈಕ್ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದ ಕುಷ್ಟಗಿ ರಸ್ತೆಯಲ್ಲಿ ಅಪಘಾತ ನಡೆದಿದೆ.

ಸಿಂಧನೂರಿನಿಂದ ಗಜೇಂದ್ರಗಡಕ್ಕೆ ತೆರಳುತ್ತಿದ್ದ NWKRTC ಬಸ್, ಬೈಕ್ ಡಿಕ್ಕಿಯಾಗಿವೆ. ಹಸನ್ ಸಾಬ್(30) ದಾವಲಸಾಬ್(28) ಮೃತಪಟ್ಟವರು ಎಂದು ಹೇಳಲಾಗಿದೆ.

ಮೃತರು ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಲಾಲಬಂಡಿ ನಿವಾಸಿಗಳಾಗಿದ್ದಾರೆ. ಘಟನಾ ಸ್ಥಳಕ್ಕೆ ಗಜೇಂದ್ರಗಡ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...