alex Certify 14 ಬಾರಿ ಅಂಬಾರಿ ಹೊತ್ತಿದ್ದ ಬಲರಾಮ ಆನೆ ನಿಧನಕ್ಕೆ ಮೋದಿ ಸಂತಾಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

14 ಬಾರಿ ಅಂಬಾರಿ ಹೊತ್ತಿದ್ದ ಬಲರಾಮ ಆನೆ ನಿಧನಕ್ಕೆ ಮೋದಿ ಸಂತಾಪ

ನವದೆಹಲಿ: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಬಲರಾಮ ಆನೆ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಹಲವು ವರ್ಷಗಳಿಂದ ಗಜರಾಜ ಬಲರಾಮ ಮೈಸೂರಿನ ಸಾಂಪ್ರದಾಯಿಕ ದಸರಾ ಆಚರಣೆಯ ಪ್ರಮುಖ ಭಾಗವಾಗಿದ್ದ. ಬಲರಾಮ ಚಾಮುಂಡೇಶ್ವರಿ ಮಾತೆಯ ಮೂರ್ತಿಯನ್ನು ಹೊತ್ತಿದ್ದನ್ನು ಜನ ನೆನಪಿಸಿಕೊಳ್ಳುತ್ತಾರೆ. ಬಲರಾಮ ಅಸಂಖ್ಯಾತ ಜನರ ಪ್ರೀತಿ ಪಾತ್ರನಾಗಿದ್ದ. ಬಲರಾಮನ ಅಗಲಿಕೆಯಿಂದ ದುಃಖವಾಗಿದೆ. ಓಂ ಶಾಂತಿ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

ಬಲರಾಮ ಆನೆ ನಿಧನಕ್ಕೆ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...