
ಬೆಳಗಾವಿ: ಜೂಜು ಅಡ್ಡೆ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿರ್ಯ್ವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ನಡೆದಿದೆ.
ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು, ಜೂಜಾಟದಲ್ಲಿ ತೊಡಗಿದ್ದ 20 ಜನರನ್ನು ಬಂಧಿಸಿದ್ದಾರೆ. ದಾಳಿ ವೇಳೆ 13 ಸಾವಿರ ರೂಪಾಯಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.