alex Certify ಕ್ರೀಡಾಕೂಟ : ಜಯಪುರದ ‘BGS PU’ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕ್ರೀಡಾಕೂಟ : ಜಯಪುರದ ‘BGS PU’ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಜಯಪುರ : ಸೆಪ್ಟೆಂಬರ್ ತಿಂಗಳ 13 ಮತ್ತು14 ರಂದು ಚಿಕ್ಕಮಗಳೂರಿನಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಬಿಜಿಎಸ್ ಜಯಪುರ ಪದವಿ ಪೂರ್ವ ಕಾಲೇಜಿನ ಕಲಾವಿ ಭಾಗದ ವಿದ್ಯಾರ್ಥಿಗಳಾದ ತೇಜಸ್ ಎ ರಾವ್ ಗುಂಡು ಎಸೆತದಲ್ಲಿ ಪ್ರಥಮ ಹಾಗು ಚಕ್ರಎಸೆತದಲ್ಲಿ ದ್ವಿತೀಯ ಸ್ಥಾನ ಪಡೆಯುವ ಮೂಲಕ ಸತತ ಎರಡನೇ ಬಾರಿಗೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಹಾಗೂ ಇದೇ ಕಾಲೇಜಿನ ಸಾನಿಕ ಎಸ್ ಗುಡ್ಡಗಾಡು ಓಟದಲ್ಲಿ ಮತ್ತು ಕೀರ್ತನಾ ಹರ್ಡಲ್ಸ್ ನಲ್ಲಿ ದ್ವಿತೀಯ ಸ್ಥಾನ ಹಾಗೂ ತ್ರಿಷಾ ಜೈನ್ ಟೆನಿಕಾಯಿಟ್ ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಕ್ರೀಡಾಕೂಟದಲ್ಲಿ ಭಾಗವಹಿಸಿದ ಹಾಗೂ ಬಹುಮಾನಗಳನ್ನು ಗಳಿಸಿರುವ ವಿಜೇತರಿಗೆ ಪೂಜ್ಯ ಶ್ರೀ ಶ್ರೀ ಗುಣನಾಥ ಸ್ವಾಮೀಜಿಯವರು, ಕಾಲೇಜಿನ ಆಡಳಿತ ಮಂಡಳಿ, ಪ್ರಾಚಾರ್ಯರು ಕ್ರೀಡಾ ಕಾರ್ಯದರ್ಶಿ ಹಾಗೂ ಎಲ್ಲಾ ಉಪನ್ಯಾಸಕ ವೃಂದದವರು ಅಭಿನಂದಿಸಿರುತ್ತಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...