ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಜನ್ಮ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ದೆಹಲಿಯ ರಾಜ್ ಘಾಟ್ ನಲ್ಲಿ ಮಹಾತ್ಮಾ ಗಾಂಧಿ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು.
ಇಂದು ಮಹತ್ಮಾ ಗಾಂಧೀಜಿ ಜಯಂತಿ ಹಿನ್ನೆಲೆಯಲ್ಲಿ ದೆಹಲಿಯ ರಾಜ್ ಘಾಟ್ ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಇತರ ಮುಖಂಡರು ರಾಜ್ಘಾಟ್ನಲ್ಲಿ ಪುಷ್ಪ ನಮನ ಸಲ್ಲಿಸಿದರು.
ಅಕ್ಟೋಬರ್ 2 ರಂದು ಮಹಾತ್ಮ ಗಾಂಧಿಯವರ ಜನ್ಮ ದಿನಾಚರಣೆಯಂದು ದೇಶಾದ್ಯಂತ ಜನರು ಸ್ವಚ್ಛತಾ ಹೀ ಸೇವೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿದರು.
https://twitter.com/ANI/status/1708656800512495985?ref_src=twsrc%5Etfw%7Ctwcamp%5Etweetembed%7Ctwterm%5E1708656800512495985%7Ctwgr%5E9c82f5a253095a7b017a92ea271f977ffbe4f85a%7Ctwcon%5Es1_c10&ref_url=https%3A%2F%2Fwww.indiatvnews.com%2Fnews%2Findia%2Fgandhi-jayanti-celebration-pm-modi-president-droupadi-murmu-congress-chief-rahul-sonia-pay-tributes-to-mahatma-gandhi-at-rajghat-latest-update-2023-10-02-895727