alex Certify BREAKING : ಗಾಂಧಿ ಸೇವಾ ಪ್ರಶಸ್ತಿ ಪುರಸ್ಕೃತೆ ‘ಚೆನ್ನಮ್ಮ ಹಳ್ಳಿಕೇರಿ’ ವಿಧಿವಶ : ಸಿಎಂ ಸಿದ್ದರಾಮಯ್ಯ ಸಂತಾಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಗಾಂಧಿ ಸೇವಾ ಪ್ರಶಸ್ತಿ ಪುರಸ್ಕೃತೆ ‘ಚೆನ್ನಮ್ಮ ಹಳ್ಳಿಕೇರಿ’ ವಿಧಿವಶ : ಸಿಎಂ ಸಿದ್ದರಾಮಯ್ಯ ಸಂತಾಪ

ಹಾವೇರಿ : ಗಾಂಧಿ ಸೇವಾ ಪ್ರಶಸ್ತಿ ಪುರಸ್ಕೃತೆ  ಹೊಸರಿತ್ತಿಯ ಖ್ಯಾತ ಗಾಂಧಿವಾದಿ ಚೆನ್ನಮ್ಮ ಹಳ್ಳಿಕೇರಿ ವಿಧಿವಶರಾಗಿದ್ದು, ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

‘ಗಾಂಧಿ ಸೇವಾ ಪ್ರಶಸ್ತಿ ಪುರಸ್ಕೃತೆ, ಹಾವೇರಿ ಜಿಲ್ಲೆಯ ಹೊಸರಿತ್ತಿಯ ಖ್ಯಾತ ಗಾಂಧಿವಾದಿ ಚೆನ್ನಮ್ಮ ಹಳ್ಳಿಕೇರಿ ಅವರ ಅಗಲಿಕೆ ಅತೀವ ದುಃಖವುಂಟುಮಾಡಿದೆ.ಗಾಂಧೀಜಿಯವರ ಆಶಯ ಮತ್ತು ಆದರ್ಶಗಳಲ್ಲಿ ನಂಬಿಕೆಯಿಟ್ಟು ಅದನ್ನು ತಮ್ಮ ಜೀವನದಲ್ಲಿ ಪಾಲಿಸಿಕೊಂಡು ಬಂದಿದ್ದ ಹಿರಿಯ ಜೀವದ ಅಗಲಿಕೆಯಿಂದ ನಾಡು ಬಡವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...