alex Certify Ganesh Chaturthi : `BBMP’ ವ್ಯಾಪ್ತಿಯಲ್ಲಿ 1.82 ಲಕ್ಷ ಗಣೇಶ ಮೂರ್ತಿಗಳ ವಿಸರ್ಜನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Ganesh Chaturthi : `BBMP’ ವ್ಯಾಪ್ತಿಯಲ್ಲಿ 1.82 ಲಕ್ಷ ಗಣೇಶ ಮೂರ್ತಿಗಳ ವಿಸರ್ಜನೆ

ಬೆಂಗಳೂರು : ಬೆಂಗಳೂರಿನಲ್ಲಿ ಅದ್ಧೂರಿಯಾಗಿ ಗಣೇಶ ಹಬ್ಬವನ್ನು ಆಚರಿಸಲಾಗಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ ಬುಧವಾರ ಒಂದೇ ದಿನ 1.82 ಲಕ್ಷ ಗಣೇಶ ಮೂರ್ತಿಗಳ ವಿಸರ್ಜನೆ ಮಾಡಲಾಗಿದೆ.

ಬಿಬಿಎಂಪಿ ವ್ಯಾಪ್ತಿಯ ದಕ್ಷಿಣ ವಲಯದಲ್ಲಿ 9,117, ಪಶ್ಚಿಮ 7,607, ಪೂರ್ವ 5,761, ಮಹದೇವಪುರ 2,452, ಯಲಹಂಕ 1,349, ಆರ್.ಆರ್.ನಗರ, 927, ಬೊಮ್ಮನಹಳ್ಳಿ 875 ಹಾಗೂ ದಾಸರಹಳ್ಳಿ ವಲಯದಲ್ಲಿ 2279 ಮೂರ್ತಿಗಳನ್ನು ವಿಸರ್ಜನೆ ಮಾಡಲಾಗಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 1,82,312 ಮೂರ್ತಿಗಳನ್ನು ಸ್ಯಾಂಕಿ ಕೆರೆ, ಹಲಸೂರು ಕೆರೆ, ಯಡಿಯೂರು ಕೆರೆ, ಹೆಬ್ಬಾಳ ಕೆರೆ ಸೇರಿ 39 ಕೆರೆಗಳಲ್ಲಿ ಹಾಗೂ 419 ಕಲ್ಯಾಣಿಗಳಲ್ಲಿ ವಿಸರ್ಜನೆ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...