alex Certify BIG BREAKING: ಗಣೇಶೋತ್ಸವಕ್ಕೆ ಸರ್ಕಾರದ ಗ್ರೀನ್ ಸಿಗ್ನಲ್, ಸೆ. 5 ರಂದು ವಿಶೇಷ ಸಭೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಗಣೇಶೋತ್ಸವಕ್ಕೆ ಸರ್ಕಾರದ ಗ್ರೀನ್ ಸಿಗ್ನಲ್, ಸೆ. 5 ರಂದು ವಿಶೇಷ ಸಭೆ

ಬೆಂಗಳೂರು: ಕೊರೋನಾ ನಡುವೆ ಈ ಬಾರಿ ಗಣೇಶೋತ್ಸವ ಆಚರಣೆಗೆ ಷರತ್ತುಬದ್ಧ ಅನುಮತಿ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಸೆ. 5 ರಂದು ಸಿಎಂ ಅಧ್ಯಕ್ಷತೆಯಲ್ಲಿ ವಿಶೇಷ ಸಭೆ ನಡೆಸಲಾಗುವುದು.

ಸಚಿವ ಆರ್. ಅಶೋಕ್ ಈ ಬಗ್ಗೆ ಮಾಹಿತಿ ನೀಡಿ, ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಬೇಕೆಂಬ ಒತ್ತಾಯ ಕೇಳಿಬರುತ್ತಿದೆ. ಸಾರ್ವಜನಿಕ ಸ್ಥಳಗಳಲ್ಲಿ ಗಣೇಶೋತ್ಸವ ಆಚರಣೆಗೆ ನಿಷೇಧ ಹೇರದೇ ಅವಕಾಶ ನೀಡಬೇಕೆಂಬ ಅಭಿಪ್ರಾಯಕ್ಕೆ ಕೇಳಿ ಬಂದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸೆ. 5 ರಂದು ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಕೊರೋನಾ ಪರಿಸ್ಥಿತಿ ಆಧರಿಸಿ ಮಾರ್ಗಸೂಚಿ ಅನುಸರಿಸಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಲಾಗುವುದು. ಸೆ. 5 ರ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...