alex Certify ಚಾಕು ತೋರಿಸಿ ಅತ್ಯಾಚಾರ ಎಸಗಿದ್ದ ಕಾಮುಕರು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಾಕು ತೋರಿಸಿ ಅತ್ಯಾಚಾರ ಎಸಗಿದ್ದ ಕಾಮುಕರು ಅರೆಸ್ಟ್

ರಾಂಚಿ: ಅಪ್ರಾಪ್ತೆಯನ್ನು ಅಪಹರಿಸಿ ಚಾಕು ತೋರಿಸಿ ಬೆದರಿಸಿ ಸಾಮೂಹಿ ಅತ್ಯಾಚಾರ ಎಸಗಿದ್ದ ಮೂವರು ಆರೋಪಿಗಳನ್ನು ರಾಂಚಿ ಪೊಲೀಸ್ ವಿಶೇಷ ತಂಡ ಬಂಧಿಸಿದೆ.

ರಾಂಚಿಯ ಚಾನ್ಹೋ ಪ್ರದೇಶದಲ್ಲಿ ಅಪ್ರಾಪ್ತ ಬಾಲಕಿಯ ಅಪಹರಣ ಮತ್ತು ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಬಂಧಿತ 3 ಆರೋಪಿಗಳು ಭಾಗಿಯಾಗಿದ್ದರು. ಜನವರಿ 16 ರಂದು ಬಾಲಕಿಯನ್ನು ಕಾರ್ ನಲ್ಲಿ ಅಪಹರಿಸಿ, ಏಕಾಂತ ಸ್ಥಳಕ್ಕೆ ಕರೆದೊಯ್ದು ಚಾಕು ತೋರಿಸಿ ಅತ್ಯಾಚಾರ ಎಸಗಿದ್ದರು.

ಪ್ರಕರಣ ದಾಖಲಿಸಿಕೊಂಡ ರಾಂಚಿ ಪೊಲೀಸರು ಕಾಮುಕರ ಬಂಧನಕ್ಕೆ ವಿಶೇಷ ತಂಡ ರಚಿಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...