alex Certify BREAKING: ಲಾಕ್ ಡೌನ್ ನಡುವೆ ಗಾರ್ಮೆಂಟ್ಸ್ ಸಿಬ್ಬಂದಿಗೆ ಸರ್ಕಾರದಿಂದ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಲಾಕ್ ಡೌನ್ ನಡುವೆ ಗಾರ್ಮೆಂಟ್ಸ್ ಸಿಬ್ಬಂದಿಗೆ ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು: ಸರ್ಕಾರದ ಲಾಕ್ ಡೌನ್ ಮಾರ್ಗಸೂಚಿಯಲ್ಲಿ ಮತ್ತೆ ಪರಿಷ್ಕರಣೆ ಮಾಡಲಾಗಿದ್ದು, ಬೆಂಗಳೂರಿನಲ್ಲಿ ಗಾರ್ಮೆಂಟ್ಸ್ ತೆರೆಯಲು ಅವಕಾಶ ನೀಡಲಾಗಿದೆ.

ಬೆಂಗಳೂರು ನಗರ ವ್ಯಾಪ್ತಿಯಲ್ಲಿನ ಗಾರ್ಮೆಂಟ್ಸ್ ಗಳನ್ನು ತೆರೆಯಲು ಸರ್ಕಾರ ಅವಕಾಶ ನೀಡಿದೆ. ಶೇಕಡ 50 ರಷ್ಟು ಸಿಬ್ಬಂದಿ ಕೆಲಸ ನಿರ್ವಹಿಸಬಹುದು. ಗಾರ್ಮೆಂಟ್ಸ್ ಸಿಬ್ಬಂದಿ ಐಡಿ ಕಾರ್ಡ್ ತೋರಿಸಿ ಕೆಲಸಕ್ಕೆ ತೆರಳಲು ಅವಕಾಶ ನೀಡಲಾಗಿದೆ. ಈ ಮೂಲಕ ಬೆಂಗಳೂರಿನಲ್ಲಿ ಗಾರ್ಮೆಂಟ್ಸ್ ತೆರೆಯಲು ಸರ್ಕಾರ ಅವಕಾಶ ನೀಡಿ ಮಾರ್ಗಸೂಚಿಯನ್ನು ಮತ್ತೆ ಪರಿಷ್ಕರಣೆ ಮಾಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...