alex Certify ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಅಗ್ನಿ ಅವಘಡ: ಇಬ್ಬರಿಗೆ ಗಂಭೀರ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಅಗ್ನಿ ಅವಘಡ: ಇಬ್ಬರಿಗೆ ಗಂಭೀರ ಗಾಯ

ತುಮಕೂರು: ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಅಗ್ನಿ ಅವಘಡ ಉಂಟಾಗಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ತುಮಕೂರು ಜಿಲ್ಲೆ ಶಿರಾ ತಾಲೂಕಿನ ಕಾಮಗೊಂಡನಹಳ್ಳಿಯಲ್ಲಿ ಘಟನೆ ನಡೆದಿದೆ.

ತಾಯಿ ನಾಗಮಣಿ ಮತ್ತು ಮಗ ಮಿಥುನ್ ಗಂಭೀರವಾಗಿ ಗಾಯಗೊಂಡಿದ್ದಾರೆ. ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ತಾಯಿ ಮಗನಿಗೆ ಚಿಕಿತ್ಸೆ ಕೊಡಿಸಲಾಗಿದೆ. ಅಡುಗೆ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಅವಘಡ ಸಂಭವಿಸಿದೆ. ಮನೆಯಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ. ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...