alex Certify BREAKING NEWS : ಒಡಿಶಾದ ‘ಟಾಟಾ ಸ್ಟೀಲ್’ ಕಾರ್ಖಾನೆಯಲ್ಲಿ ಗ್ಯಾಸ್ ಸೋರಿಕೆ : 19 ಮಂದಿ ಕಾರ್ಮಿಕರು ಅಸ್ವಸ್ಥ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS : ಒಡಿಶಾದ ‘ಟಾಟಾ ಸ್ಟೀಲ್’ ಕಾರ್ಖಾನೆಯಲ್ಲಿ ಗ್ಯಾಸ್ ಸೋರಿಕೆ : 19 ಮಂದಿ ಕಾರ್ಮಿಕರು ಅಸ್ವಸ್ಥ

ಅನಿಲ ಸೋರಿಕೆಯಾದ ಪರಿಣಾಮ ಕನಿಷ್ಠ 19 ಕಾರ್ಮಿಕರು ಅಸ್ವಸ್ಥಗೊಂಡ ಘಟನೆ ಒಡಿಶಾದ ಧೆಂಕನಲ್ ಜಿಲ್ಲೆಯಲ್ಲಿ ನಡೆದಿದೆ.

ಟಾಟಾ ಸ್ಟೀಲ್ ಮೆರಮಂಡಲಿಯ ಬ್ಲಾಸ್ಟ್ ಫರ್ನೇಸ್ ಪವರ್ ಪ್ಲಾಂಟ್ ನಲ್ಲಿ ಘಟನೆ ನಡೆದಿದೆ. ಅಪಾಯಕಾರಿ ಅನಿಲ ಸೋರಿಕೆಯಾದ ಪರಿಣಾಮ ಕನಿಷ್ಠ 19 ಕಾರ್ಮಿಕರು ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥ ಕಾರ್ಮಿಕರಿಗೆ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...