alex Certify ಚಲಿಸುತ್ತಿದ್ದ ಜೀಪ್ ಮೇಲೆ ಕುಳಿತು ಯುವಕರ ಡಾನ್ಸ್; ಪೊಲೀಸರಿಂದ ಕೇಸ್…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಲಿಸುತ್ತಿದ್ದ ಜೀಪ್ ಮೇಲೆ ಕುಳಿತು ಯುವಕರ ಡಾನ್ಸ್; ಪೊಲೀಸರಿಂದ ಕೇಸ್…!

ದೊಡ್ಡ ಧ್ವನಿಯಲ್ಲಿ ಮ್ಯೂಸಿಕ್ ಹಾಕಿಕೊಂಡು ಚಲಿಸುತ್ತಿದ್ದ ಜೀಪ್ ರೂಫ್ ಮೇಲೆ ಡಾನ್ಸ್ ಮಾಡುತ್ತಿದ್ದ ಯುವಕರ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ ಈ ಘಟನೆ ನಡೆದಿದ್ದು, ನಿಧಾನವಾಗಿ ಜೀಪ್ ಚಾಲನೆ ಮಾಡಿಕೊಂಡು ಹಾಡಹಗಲೇ ಈ ಯುವಕರ ಗುಂಪು ಪ್ರಮುಖ ರಸ್ತೆಯಲ್ಲಿ ಡಾನ್ಸ್ ಮಾಡಿಕೊಂಡು ಸಾಗಿದೆ.

ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ, ಸಂಚಾರ ನಿಯಮ ಉಲ್ಲಂಘಿಸಿದ್ದಕ್ಕೆ ಸಂಬಂಧಿಸಿದಂತೆ ಯುವಕರ ವಿರುದ್ಧ ಪೊಲೀಸರು ಕೇಸ್ ದಾಖಲಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...