
ಹಾಸ್ಟೆಲ್ ನಲ್ಲಿ ವಾಸಿಸುವ ವಿವಿಧ ಹುಡುಗಿಯರ ಎಂಎಂಎಸ್ ವೈರಲ್ ಆಗಿದೆ. ಅದೇ ಹಾಸ್ಟೆಲ್‌ನಿಂದ ಹುಡುಗಿಯೊಬ್ಬಳು ವಿಡಿಯೋಗಳನ್ನು ರೆಕಾರ್ಡ್ ಮಾಡಿ ಅವಳ ಬಾಯ್ ಫ್ರೆಂಡ್ ಗೆ ಫಾರ್ವರ್ಡ್ ಮಾಡಲಾಗಿದ್ದು, ಈ ವಿಡಿಯೋ ವೈರಲ್ ಆಗಿದೆ.
4 ಹುಡುಗಿಯರು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾರೆ. ಆಕ್ರೋಶ ಭುಗಿಲೆದ್ದ ನಂತರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ವಿದ್ಯಾರ್ಥಿನಿಯೊಬ್ಬಳನ್ನು ಎತ್ತಿಕೊಂಡು ಹೋಗುತ್ತಿರುವ ದೃಶ್ಯ ವಿಡಿಯೋದಲ್ಲಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.