alex Certify ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿ ಯುವತಿಯ ಮಸ್ತ್ ಸ್ಟೆಪ್ಸ್: ವಿಡಿಯೋ ವೈರಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿ ಯುವತಿಯ ಮಸ್ತ್ ಸ್ಟೆಪ್ಸ್: ವಿಡಿಯೋ ವೈರಲ್

ಇನ್ಸ್ಟಾಗ್ರಾಂ ನಲ್ಲಿ ಸಕ್ರಿಯಳಾಗಿರುವ ಸಹೇಲಿ ರುದ್ರ ಎಂಬಾಕೆ ರೈಲ್ವೇ ಪ್ಲಾಟ್‌ಫಾರ್ಮ್‌ನಲ್ಲಿ ರೀಮಿಕ್ಸ್ ಟ್ರ್ಯಾಕ್‌ಗೆ ಸಖತ್ ಆಗಿ ಕುಣಿದು ಕುಪ್ಪಳಿಸಿದ್ದಾಳೆ. ಪ್ಲಾಟ್‌ಫಾರ್ಮ್‌ನಲ್ಲಿ ಅತ್ತಿತ್ತ ಓಡಾಡುತ್ತಿದ್ದ ಜನರು ಆಕೆಯ ನೃತ್ಯವನ್ನು ಗಮನಿಸುತ್ತಲೇ ಮುಂದೆ ಸಾಗಿದ್ದಾರೆ.

ಸಹೇಲಿ ರುದ್ರ ಬಹಳ ಲವಲವಿಕೆಯಿಂದ ಹಾಡಿಗೆ ಹೆಜ್ಜೆ ಹಾಕಿದ್ದಾಳೆ. ನೃತ್ಯ ಮಾಡುವಾಗ ಆಕೆ ಮಾಸ್ಕ್ ಧರಿಸಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

ಇಲ್ಲಿದೆ ರೈತಾಪಿ ವರ್ಗ ಸಂಭ್ರಮದಿಂದ ಆಚರಿಸುವ ‘ಭೂಮಿ ಹುಣ್ಣಿಮೆ’ ವಿಶೇಷತೆ

ಸದ್ಯ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಸದ್ದು ಮಾಡುತ್ತಿದ್ದು, 1.5 ಮಿಲಿಯನ್ ಲೈಕ್ಸ್ ಮತ್ತು 18,000ಕ್ಕೂ ಹೆಚ್ಚು ಮಂದಿ ಪ್ರತಿಕ್ರಿಯಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...