alex Certify BIG NEWS : ಸರ್ಕಾರಿ ಬಸ್ ನಿಂದ ಬಿದ್ದು ಬಾಲಕಿ ಸಾವು ಪ್ರಕರಣ : ಚಾಲಕನ ವಿರುದ್ಧ ಕೇಸ್ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಸರ್ಕಾರಿ ಬಸ್ ನಿಂದ ಬಿದ್ದು ಬಾಲಕಿ ಸಾವು ಪ್ರಕರಣ : ಚಾಲಕನ ವಿರುದ್ಧ ಕೇಸ್ ದಾಖಲು

ಹಾವೇರಿ: ಸರ್ಕಾರಿ ಬಸ್ ನಿಂದ ಕೆಳಗೆ ಬಿದ್ದು ಪ್ರೌಢಶಾಲಾ ವಿದ್ಯಾರ್ಥಿನಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರಿಗೆ ಬಸ್ ಚಾಲಕನ ವಿರುದ್ಧ ಕೇಸ್ ( Case) ದಾಖಲಾಗಿದೆ.

ಘಟನೆಗೆ ವಾಯುವ್ಯ ಸಾರಿಗೆ ಬಸ್ ಚಾಲಕನ ಅಜಾಗರೂಕತೆಯೇ ಕಾರಣ ಎಂದು ಆಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

14 ವರ್ಷದ ಮಧು ಕುಂಬಾರ ಮೃತ ವಿದ್ಯಾರ್ಥಿನಿ. ವಾಸನ ಗ್ರಾಮದಿಂದ ಕಸನೂರು ಶಾಲೆಗೆ ಸರ್ಕಾರಿ ಬಸ್ ನಲ್ಲಿ ಬರುತ್ತಿದ್ದ ವಿದ್ಯಾರ್ಥಿನಿ ಬಸ್ ನಿಂದ ಕೆಳಗೆ ಬಿದ್ದು ಸಾವನ್ನಪ್ಪಿದ್ದಾಳೆ.ಸರ್ಕಾರಿ ಬಸ್ ತುಂಬಾ ರಷ್ ಇದ್ದುದರಿಂದ ಬಸ್ ಬಾಗಿಲ ಮೇಲೆ ನಿಂತಿದ್ದ ವಿದ್ಯಾರ್ಥಿನಿ ಮಧು, ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿದ್ದಾಳೆ. ಆಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...