alex Certify ಮಾಂಸ ಕತ್ತರಿಸುವ ಕತ್ತಿಯಿಂದ ಹೇರ್‌ ಕಟ್‌ ಮಾಡಿಸಿಕೊಂಡ ಯುವತಿ….! ವಿಡಿಯೋ ವೈರಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಂಸ ಕತ್ತರಿಸುವ ಕತ್ತಿಯಿಂದ ಹೇರ್‌ ಕಟ್‌ ಮಾಡಿಸಿಕೊಂಡ ಯುವತಿ….! ವಿಡಿಯೋ ವೈರಲ್

ಹೇರ್‌ ಕಟ್ಟಿಂಗ್ ಅನ್ನುವುದು ಪ್ರತಿಯೊಬ್ಬರಿಗೂ ಬಹಳ ಮುಖ್ಯವಾದ ವಿಷಯವಾಗಿದ್ದು, ಯಾವುದೇ ವ್ಯಕ್ತಿ ಹೇಗೆ ಕಾಣುತ್ತಾನೆ ಎಂಬುದನ್ನು ನಿರ್ಧರಿಸುತ್ತದೆ. ಅಪ್ಪಿ ತಪ್ಪಿ ಸ್ವಲ್ಪ ಎಡವಟ್ಟಾದರೆ ಕೆಟ್ಟ ಕೇಶವಿನ್ಯಾಸದಿಂದ ಏನೆಲ್ಲಾ ಮುಜುಗರ ಅನುಭವಿಸಬೇಕಾಗುತ್ತದೆ ಎಂದು ತೋರುವ ಅನೇಕ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ.

ಮಧ್ಯೆ ವಯಸ್ಸಿನಲ್ಲಿ ಯುವಕರಂತೆ ಕಾಣ್ಬೇಕಾ…..? ಹಾಗಿದ್ರೆ ಈ ಟಿಪ್ಸ್ ಫಾಲೋ ಮಾಡಿ

ಆದರೆ ಇಲ್ಲೊಬ್ಬ ಹುಡುಗಿ ತೀರಾ ಅನಿರೀಕ್ಷಿತ ರೀತಿಯಲ್ಲಿ ಹೇರ್‌ಕಟ್ ಪಡೆಯುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಈ ವಿಡಿಯೋದಲ್ಲಿ, ಮಾಂಸಗತ್ತಿ ಬಳಸಿ ಕೂದಲು ಕತ್ತರಿಸಿಕೊಳ್ಳುತ್ತಿರುವ ಹುಡುಗಿಯನ್ನು ನೀವು ನೋಡಬಹುದಾಗಿದೆ.

ಚಾಪ್ಪಿಂಗ್ ಬೋರ್ಡ್ ಒಂದರ ಮೇಲೆ ತನ್ನ ಕೂದಲನ್ನು ಮಾಂಸ ಕತ್ತರಿಸುವ ಕತ್ತಿಯಿಂದ ಕಟ್ ಮಾಡಿಸಿಕೊಳ್ಳುತ್ತಿರುವ ಈ ಯುವತಿಯ ವಿಡಿಯೋ ವೈರಲ್ ಆಗಿದ್ದು ನಾಲ್ಕು ಲಕ್ಷದಷ್ಟು ವೀವ್ಸ್ ಪಡೆದಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...