alex Certify ಅಕ್ಟೋಬರ್ 24ರಂದು ‘ವಿಷ್ಣುಪ್ರಿಯ’ ಚಿತ್ರದ glimpse ವಿಡಿಯೋ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಕ್ಟೋಬರ್ 24ರಂದು ‘ವಿಷ್ಣುಪ್ರಿಯ’ ಚಿತ್ರದ glimpse ವಿಡಿಯೋ ರಿಲೀಸ್

ವಿಕೆ ಪ್ರಕಾಶ್ ನಿರ್ದೇಶನದ ಶ್ರೇಯಸ್ ಮಂಜು ಅಭಿನಯದ ‘ವಿಷ್ಣುಪ್ರಿಯ’ ಚಿತ್ರದ  ವಿಡಿಯೋ ತುಣುಕೊಂದನ್ನು ಇದೇ ತಿಂಗಳು ಅಕ್ಟೋಬರ್ 24ರಂದು a2 ಮ್ಯೂಸಿಕ್ ಯೂಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆ ಮಾಡಲಿದ್ದಾರೆ. ಈ ಕುರಿತು ನಟ ಶ್ರೇಯಸ್ ಮಂಜು ತಮ್ಮ instagram ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಮಂಜು ಕೆ ತಮ್ಮ ಮಂಜು ಸಿನಿಮಾ ಬ್ಯಾನರ್ ನಲ್ಲಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದು, ಶ್ರೇಯಸ್ ಮಂಜು ಅವರಿಗೆ ಜೋಡಿಯಾಗಿ ಪ್ರಿಯಾ ವಾರಿಯರ್ ಅಭಿನಯಿಸಿದ್ದಾರೆ.

ವಿನೋದ್ ಭಾರತಿ ಛಾಯಾಗ್ರಹಣವಿದ್ದು, ಸುರೇಶ್ ಸಂಕಲನವಿದೆ. ರವಿ ಶ್ರೀವತ್ಸ ಡೈಲಾಗ್ ಬರೆದಿದ್ದು, ಗೋಪಿ ಸುಂದರ್ ಸಂಗೀತ ಸಂಯೋಜನೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...