alex Certify ELECTION BREAKING: ಗೋವಾದಲ್ಲಿ ಕ್ಷಣ ಕ್ಷಣಕ್ಕೂ ಟ್ರೆಂಡ್ ಬದಲಾವಣೆ; ಕಾಂಗ್ರೆಸ್, ಬಿಜೆಪಿ ಹಾವು -ಏಣಿ ಆಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ELECTION BREAKING: ಗೋವಾದಲ್ಲಿ ಕ್ಷಣ ಕ್ಷಣಕ್ಕೂ ಟ್ರೆಂಡ್ ಬದಲಾವಣೆ; ಕಾಂಗ್ರೆಸ್, ಬಿಜೆಪಿ ಹಾವು -ಏಣಿ ಆಟ

ಪಣಜಿ: ಗೋವಾದಲ್ಲಿ ಹಾವು-ಏಣಿ ಆಟ ಮುಂದುವರೆದಿದ್ದು, ಒಮ್ಮೆ ಕಾಂಗ್ರೆಸ್ ಮತ್ತೊಮ್ಮೆ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಗೋವಾ ರಾಜ್ಯದ 40 ಸ್ಥಾನಗಳಲ್ಲಿ ಮ್ಯಾಜಿಕ್ ನಂಬರ್ 21 ಆಗಿದ್ದು, ಬಿಜೆಪಿ 18, ಕಾಂಗ್ರೆಸ್ 13 ಆಮ್ ಆದ್ಮಿ 1 ಹಾಗೂ ಇತರರು 8 ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದ್ದಾರೆ.

ಗೋವಾದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳ ಮುನ್ನಡೆ ಹಿಂದೆ, ಮುಂದೆ ಆಗುತ್ತಿದ್ದು, ಹಾವು-ಏಣಿಯಾಟ ಮುಂದುವರೆದಿದೆ. ಕ್ಷಣಕ್ಷಣಕ್ಕೂ ಟ್ರೆಂಡ್ ಬದಲಾವಣೆಯಾಗುತ್ತಿದೆ. ಮೊದಲು ಬಿಜೆಪಿ, ನಂತರ ಕಾಂಗ್ರೆಸ್ ಮತ್ತೆ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...