Assembly election: ಮೇ 10 ರಂದು ವೇತನ ಸಹಿತ ರಜೆ ಘೋಷಿಸಿದ ಗೋವಾ ಸರ್ಕಾರ

ಪಣಜಿ: ಮೇ 10 ನಾಳೆ ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಗೋವಾ ಸರ್ಕಾರ ಕನ್ನಡಿಗ ಮತದಾರರಿಗಾಗಿ ವೇತನ ಸಹಿತ ರಜೆ ಘೋಷಣೆ ಮಾಡಿದೆ.

ಸರ್ಕಾರಿ ಹಾಗೂ ಕೈಗಾರಿಕಾ ನೌಕರರು ಸೇರಿದಂತೆ ಎಲ್ಲಾ ಖಾಸಗಿ ಕಂಪನಿಗಳಿಗೂ ಅನ್ವಯವಾಗುವಂತೆ ಈ ಆದೇಶ ಹೊರಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಗೋವಾದಲ್ಲಿರುವ ಕನ್ನಡಿಗರು ರಾಜ್ಯಕ್ಕೆ ಆಗಮಿಸಿ ಮತದಾನ ಮಾಡಬಹುದಾಗಿದೆ.

ಗೋವಾ ಸರ್ಕಾರದ ಈ ನಿರ್ಧಾರಕ್ಕೆ ಕೆಲವರು ಮೆಚ್ಚುಗೆ ವ್ಯಕ್ತಪಡಿಸಿದ್ದರೆ, ಕೈಗಾರಿಕೆಗಳ ಸಂಘ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read