alex Certify Assembly election: ಮೇ 10 ರಂದು ವೇತನ ಸಹಿತ ರಜೆ ಘೋಷಿಸಿದ ಗೋವಾ ಸರ್ಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Assembly election: ಮೇ 10 ರಂದು ವೇತನ ಸಹಿತ ರಜೆ ಘೋಷಿಸಿದ ಗೋವಾ ಸರ್ಕಾರ

ಪಣಜಿ: ಮೇ 10 ನಾಳೆ ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಗೋವಾ ಸರ್ಕಾರ ಕನ್ನಡಿಗ ಮತದಾರರಿಗಾಗಿ ವೇತನ ಸಹಿತ ರಜೆ ಘೋಷಣೆ ಮಾಡಿದೆ.

ಸರ್ಕಾರಿ ಹಾಗೂ ಕೈಗಾರಿಕಾ ನೌಕರರು ಸೇರಿದಂತೆ ಎಲ್ಲಾ ಖಾಸಗಿ ಕಂಪನಿಗಳಿಗೂ ಅನ್ವಯವಾಗುವಂತೆ ಈ ಆದೇಶ ಹೊರಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಗೋವಾದಲ್ಲಿರುವ ಕನ್ನಡಿಗರು ರಾಜ್ಯಕ್ಕೆ ಆಗಮಿಸಿ ಮತದಾನ ಮಾಡಬಹುದಾಗಿದೆ.

ಗೋವಾ ಸರ್ಕಾರದ ಈ ನಿರ್ಧಾರಕ್ಕೆ ಕೆಲವರು ಮೆಚ್ಚುಗೆ ವ್ಯಕ್ತಪಡಿಸಿದ್ದರೆ, ಕೈಗಾರಿಕೆಗಳ ಸಂಘ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...