alex Certify SHOCKING: ನಾಲಗೆಯನ್ನೇ ಕತ್ತರಿಸಿ ದೇವರಿಗೆ ಅರ್ಪಿಸಿದ ಅಂಧ ಭಕ್ತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ನಾಲಗೆಯನ್ನೇ ಕತ್ತರಿಸಿ ದೇವರಿಗೆ ಅರ್ಪಿಸಿದ ಅಂಧ ಭಕ್ತ

ಬಳ್ಳಾರಿ: ಭಕ್ತನೊಬ್ಬ ನಾಲಗೆ ಕತ್ತರಿಸಿ ದೇವರಿಗೆ ಅರ್ಪಿಸಿದ ಘಟನೆ ಉಪ್ಪಾರ ಹೊಸಹಳ್ಳಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ಉಪ್ಪಾರ ಹೊಸಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ವೀರೇಶ ಎಂಬ ಯುವಕ ದೇವರನ್ನು ಒಲಿಸಿಕೊಳ್ಳಲು ನಾಲಗೆ ಕತ್ತರಿಸಿಕೊಂಡಿದ್ದಾನೆ. ಕತ್ತರಿಸಿಕೊಂಡ ನಾಲಿಗೆ ಸಮೇತ ವೀರೇಶ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಾಕುವಿನಿಂದ ಯುವಕ ವೀರೇಶ್ ನಾಲಗೆ ಕತ್ತರಿಸಿಕೊಂಡಡು ದೇವರನ್ನು ಒಲಿಸಿಕೊಳ್ಳಲು ಮುಂದಾಗಿದ್ದ. ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...