alex Certify BREAKING: ತಡರಾತ್ರಿ ಶಾರ್ಟ್ ಸರ್ಕ್ಯೂಟ್ ನಿಂದ ಜುವೆಲ್ಲರಿ ಶಾಪ್ ಗೆ ಬೆಂಕಿ, ಅಪಾರ ಹಾನಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ತಡರಾತ್ರಿ ಶಾರ್ಟ್ ಸರ್ಕ್ಯೂಟ್ ನಿಂದ ಜುವೆಲ್ಲರಿ ಶಾಪ್ ಗೆ ಬೆಂಕಿ, ಅಪಾರ ಹಾನಿ

ಕೊಪ್ಪಳ: ಕೊಪ್ಪಳ ಜಿಲ್ಲೆಯ ಗಂಗಾವತಿಯ ಗಣೇಶ ಸರ್ಕಲ್ ನಲ್ಲಿರುವ ಜುವೆಲರಿ ಶಾಪ್ ಗೆ ತಡರಾತ್ರಿ ಬೆಂಕಿ ತಗುಲಿದೆ.

ಕೆಜೆಪಿ ಜುವೆಲ್ಲರಿ ಶಾಪ್ ಗೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ತಗುಲಿದ್ದು, 4 ಹೆಚ್ಚು ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಲಾಗಿದೆ. ಹರಸಹಾಸ ನಡೆಸಿದ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣಗಳು ಸುಟ್ಟು ಕರಕಲಾಗಿವೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...