alex Certify ವಾಹನ ತಪಾಸಣೆ ವೇಳೆ ಪತ್ತೆಯಾಯ್ತು ಬರೋಬ್ಬರಿ 4.21 ಕೋಟಿ ರೂ. ಮೌಲ್ಯದ ಚಿನ್ನಾಭರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಾಹನ ತಪಾಸಣೆ ವೇಳೆ ಪತ್ತೆಯಾಯ್ತು ಬರೋಬ್ಬರಿ 4.21 ಕೋಟಿ ರೂ. ಮೌಲ್ಯದ ಚಿನ್ನಾಭರಣ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಎಂಸಿ ಹಳ್ಳಿ ಚೆಕ್ ಪೋಸ್ಟ್ ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಲಾಗಿದೆ.

ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ವೇಳೆ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 4.21 ಕೋಟಿ ರೂ. ಚಿನ್ನಾಭರಣ ಪತ್ತೆಯಾಗಿದ್ದು, ವಶಕ್ಕೆ ಪಡೆಯಲಾಗಿದೆ. ತರೀಕೆರೆ ಠಾಣೆ ಪೊಲೀಸರು ಆಭರಣಗಳ ಬಗ್ಗೆ ತನಿಖೆ ಕೈಗೊಂಡಿದ್ದಾರೆ.

(ಸಾಂದರ್ಭಿಕ ಚಿತ್ರ)

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...