alex Certify ಚಿನ್ನಾಭರಣ ಖರೀದಿಸುವವರಿಗೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಿನ್ನಾಭರಣ ಖರೀದಿಸುವವರಿಗೆ ಗುಡ್ ನ್ಯೂಸ್

ನವದೆಹಲಿ: ಚಿನ್ನಾಭರಣ ಖರೀದಿಸುವವರಿಗೆ ಸಿಹಿ ಸುದ್ದಿ ಇಲ್ಲಿದೆ. ಮೂರು ದಿನದಲ್ಲಿ ಚಿನ್ನದ ದರ 1350 ರೂ. ಇಳಿಕೆಯಾಗಿದೆ.

ದೆಹಲಿಯ ಚಿನಿವಾರ ಪೇಟೆಯಲ್ಲಿ ಗುರುವಾರ ಕೂಡ ಚಿನ್ನದ ಧಾರಣೆ ಕಡಿಮೆಯಾಗಿದೆ. 10ಗ್ರಾಂ ಚಿನ್ನದ ದರ 350 ರೂಪಾಯಿ ಇಳಿಕೆಯಾಗಿ 77,350 ರೂಪಾಯಿಗೆ ಮಾರಾಟವಾಗಿದೆ. ಬೆಳ್ಳಿಯ ದರ ಕೆಜಿಗೆ 300 ರೂ. ಏರಿಕೆಯಾಗಿದ್ದು, 91,500 ರೂಪಾಯಿಗೆ ಮಾರಾಟವಾಗಿದೆ.

ಸತತ ಮೂರು ದಿನದ ವಹಿವಾಟಿನಲ್ಲಿ 10 ಗ್ರಾಂ ಚಿನ್ನದ ದರ 1350 ರೂ. ಇಳಿಕೆಯಾಗಿದೆ. ದೇಶೀಯ ಆಭರಣ ತಯಾರಕರು ಮತ್ತು ದಾಸ್ತಾನುಗಾರರಿಂದ ಬೇಡಿಕೆ ಕಡಿಮೆಯಾಗಿರುವುದರಿಂದ ಚಿನ್ನದ ದರದಲ್ಲಿ ಕುಸಿತವಾಗಿದೆ ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...