alex Certify BREAKING: ಅಕ್ರಮವಾಗಿ ಸಾಗಿಸುತ್ತಿದ್ದ ಬರೋಬ್ಬರಿ 4.77 ಕೋಟಿ ರೂ. ಮೌಲ್ಯದ 6 ಕೆಜಿಗೂ ಅಧಿಕ ಚಿನ್ನ ಜಪ್ತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಅಕ್ರಮವಾಗಿ ಸಾಗಿಸುತ್ತಿದ್ದ ಬರೋಬ್ಬರಿ 4.77 ಕೋಟಿ ರೂ. ಮೌಲ್ಯದ 6 ಕೆಜಿಗೂ ಅಧಿಕ ಚಿನ್ನ ಜಪ್ತಿ

ಬೆಂಗಳೂರು: ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬರೋಬ್ಬರಿ 4.77 ಕೋಟಿ ರೂ. ಮೌಲ್ಯದ ಚಿನ್ನವನ್ನು ಜಪ್ತಿ ಮಾಡಲಾಗಿದೆ.

ವಿಮಾನ ನಿಲ್ದಾಣದಲ್ಲಿ ಮಹತ್ವದ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು 4.77 ಕೋಟಿ ರೂ. ಮೌಲ್ಯದ 6 ಕೆಜಿ 834 ಗ್ರಾಂ ಚಿನ್ನ ಜಪ್ತಿ ಮಾಡಿದ್ದಾರೆ. ಬ್ಯಾಂಕಾಕ್ ನಿಂದ ಅಕ್ರಮವಾಗಿ ಚಿನ್ನ ಸಾಗಿಸಲಾಗುತ್ತಿತ್ತು. ಹ್ಯಾಂಡ್ ಬ್ಯಾಗ್ ನಲ್ಲಿ ಮುಚ್ಚಿಟ್ಟು ಚಿನ್ನ ಸಾಗಿಸಲು ಪ್ರಯತ್ನ ನಡೆಸಲಾಗಿತ್ತು. ಪರಿಶೀಲನೆ ವೇಳೆ ಇಬ್ಬರನ್ನು ಬಂಧಿಸಲಾಗಿದ್ದು, ಚಿನ್ನ ಜಪ್ತಿ ಮಾಡಿ ತನಿಖೆ ಕೈಗೊಳ್ಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...