alex Certify ಆಷಾಢದಲ್ಲೂ ಏರಿಕೆ ಕಂಡ ಚಿನ್ನದ ದರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಷಾಢದಲ್ಲೂ ಏರಿಕೆ ಕಂಡ ಚಿನ್ನದ ದರ

ನವದೆಹಲಿ: ಆಷಾಢ ಮಾಸದಲ್ಲಿಯೂ ಚಿನ್ನದ ದರ ಏರಿಕೆ ಕಂಡಿದೆ. ಅಪರಂಜಿ ಚಿನ್ನದ ದರ ಪ್ರತಿ 10 ಗ್ರಾಂ ಗೆ 550 ರೂಪಾಯಿ ಹೆಚ್ಚಳವಾಗಿದೆ. ದೆಹಲಿ ಚಿನಿವಾರ ಪೇಟೆಯಲ್ಲಿ ಶುದ್ಧ ಚಿನ್ನ 10 ಗ್ರಾಂಗೆ 75,700 ರೂಪಾಯಿಗೆ ಮಾರಾಟವಾಗಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶೇಕಡ 99.9 ಹಾಗೂ ಶೇಕಡ 99.5 ಶುದ್ಧತೆಯ ಚಿನ್ನದ ದರ ಪ್ರತಿ 10 ಗ್ರಾಂ ಗೆ ಕ್ರಮವಾಗಿ 75,700 ರೂ., 75,350 ರೂಪಾಯಿಗೆ ಮಾರಾಟವಾಗಿದೆ. ಬೆಳ್ಳಿ ದರ ಕೆಜಿಗೆ 400 ರೂಪಾಯಿ ಏರಿಕೆಯಾಗಿದ್ದು, 94,400 ರೂ.ಗೆ ಮಾರಾಟವಾಗಿದೆ.

ಸಾಮಾನ್ಯವಾಗಿ ಆಷಾಢಮಾಸದಲ್ಲಿ ಚಿನ್ನದ ದರ ಹೆಚ್ಚಳವಾಗಲ್ಲ ಎನ್ನಲಾಗಿದ್ದರೂ, ಜಾಗತಿಕ ಮತ್ತು ದೇಶಿಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಗೆ ಬೇಡಿಕೆ ಹೆಚ್ಚಾದ ಹಿನ್ನೆಲೆಯಲ್ಲಿ ದರ ಏರಿಕೆಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...