alex Certify ಗ್ರಾಹಕರಿಗೆ ಬಿಗ್ ಶಾಕ್: ಹಬ್ಬ ಮುಗಿದ ಬೆನ್ನಲ್ಲೇ ಚಿನ್ನದ ದರ ಗಗನಕ್ಕೆ: ಬೆಳ್ಳಿ 1700 ರೂ. ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗ್ರಾಹಕರಿಗೆ ಬಿಗ್ ಶಾಕ್: ಹಬ್ಬ ಮುಗಿದ ಬೆನ್ನಲ್ಲೇ ಚಿನ್ನದ ದರ ಗಗನಕ್ಕೆ: ಬೆಳ್ಳಿ 1700 ರೂ. ಏರಿಕೆ

ನವದೆಹಲಿ: ದೀಪಾವಳಿ ಹಬ್ಬ ಮುಗಿದ ಮರುದಿನವೇ ಚಿನ್ನದ ದರದಲ್ಲಿ ಏರಿಕೆಯಾಗಿದೆ. ಚಿನ್ನದ ದರ 410 ರೂಪಾಯಿ, ಬೆಳ್ಳಿ ದರ 1700 ರೂ. ಏರಿಕೆಯಾಗಿದೆ.

ಬುಧವಾರ ದೆಹಲಿಯ ಚಿನಿವಾರ ಪೇಟೆಯಲ್ಲಿ 10 ಗ್ರಾಂ ಚಿನ್ನದ ದರ 410 ರೂಪಾಯಿ ಏರಿಕೆಯಾಗಿ 61,200 ರೂ.ಗೆ ಮಾರಾಟವಾಗಿದೆ. ಬೆಳ್ಳಿ ದರ ಕೆಜಿಗೆ 1700 ರೂ. ಹೆಚ್ಚಳವಾಗಿದ್ದು, 75,000 ರೂ.ಗೆ ಮಾರಾಟವಾಗಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ದರ ಏರಿಕೆಯಾಗಿರುವುದರಿಂದ ದೇಶಿಯ ಮಾರುಕಟ್ಟೆಯಲ್ಲಿಯೂ ಚಿನ್ನ ಮತ್ತು ಬೆಳ್ಳಿ ದರ ಹೆಚ್ಚಳವಾಗಿದೆ ಎಂದು HDFC ಸೆಕ್ಯೂರಿಟಿಸ್ ವಿಶ್ಲೇಷಕ ಸೌಮಿಲ್ ಗಾಂಧಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...