alex Certify ‘ಒಳ್ಳೆಯದು ಯಾವಾಗಲೂ ಕೆಟ್ಟದ್ದನ್ನು ಗೆಲ್ಲುತ್ತದೆ’ : ಆಯುಧ ಪೂಜೆ , ವಿಜಯದಶಮಿ ಶುಭಾಶಯ ಕೋರಿದ ಡಿಬಾಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಒಳ್ಳೆಯದು ಯಾವಾಗಲೂ ಕೆಟ್ಟದ್ದನ್ನು ಗೆಲ್ಲುತ್ತದೆ’ : ಆಯುಧ ಪೂಜೆ , ವಿಜಯದಶಮಿ ಶುಭಾಶಯ ಕೋರಿದ ಡಿಬಾಸ್

ಬೆಂಗಳೂರು : ನಾಡಿನ ಸಮಸ್ತ ಜನತೆಗೆ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿಜಯದಶಮಿ, ಹಾಗೂ ಆಯುಧಪೂಜೆಯ ಶುಭಾಶಯ ಕೋರಿದ್ದಾರೆ.

ಒಳ್ಳೆಯದು ಯಾವಾಗಲೂ ಕೆಟ್ಟದ್ದನ್ನು ಗೆಲ್ಲುತ್ತದೆ ಎಂದು ನಾಡಹಬ್ಬ ದಸರಾ ನಮಗೆ ಸೂಚಿಸುತ್ತದೆ. ತಾಯಿ ಚಾಮುಂಡೇಶ್ವರಿ ನಿಮಗೂ ಮತ್ತು ನಿಮ್ಮ ಪ್ರೀತಿಪಾತ್ರರಿಗೂ ಆರೋಗ್ಯ, ಸುಖ ಸಂಪತ್ತು ನೀಡಲೆಂದು ಬಯಸುತ್ತಾ ಆಯುಧ ಪೂಜೆ ಹಾಗೂ ವಿಜಯದಶಮಿಯ ಹಾರ್ದಿಕ ಶುಭಾಶಯಗಳು ಎಂದು ನಟ ದರ್ಶನ್ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...