alex Certify GOOD NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇನ್ನಷ್ಟು ಕುಸಿತ; ಸಾವಿನ ಸಂಖ್ಯೆಯಲ್ಲಿಯೂ ಇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇನ್ನಷ್ಟು ಕುಸಿತ; ಸಾವಿನ ಸಂಖ್ಯೆಯಲ್ಲಿಯೂ ಇಳಿಕೆ

ನವದೆಹಲಿ: ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 6,987 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸಾವಿನ ಸಂಖ್ಯೆಯಲ್ಲಿಯೂ ಕುಸಿತ ಕಂಡಿದ್ದು ಒಂದೇ ದಿನದಲ್ಲಿ 24 ಗಂಟೆಯಲ್ಲಿ 162 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 479682 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 76766 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 7091 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 34230354 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 9,45,455 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 32,90,766 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,41,37,72,425 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...