alex Certify GOOD NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಕುಸಿತ; 24 ಗಂಟೆಯಲ್ಲಿ 35,840 ಜನರು ಡಿಸ್ಚಾರ್ಜ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಕುಸಿತ; 24 ಗಂಟೆಯಲ್ಲಿ 35,840 ಜನರು ಡಿಸ್ಚಾರ್ಜ್

ನವದೆಹಲಿ: ದೇಶದಲ್ಲಿ ಕೊರೊನಾ ಮೂರನೇ ಅಲೆ ಆತಂಕ ಎದುರಾಗಿದೆ. ಕಳೆದ 24 ಗಂಟೆಯಲ್ಲಿ 45,083 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆ ಕೊಂಚ ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 460 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 437830 ಕ್ಕೆ ಏರಿಕೆಯಾಗಿದೆ.

ಟ್ರಿಕ್ಕಿ ಪ್ರಶ್ನೆಯೊಂದಕ್ಕೆ ಬಲು ಜಾಣ್ಮೆಯಿಂದ ಉತ್ತರ ನೀಡಿದ ಪ್ರಿಯಾಂಕಾ ಚೋಪ್ರಾ

ಇನ್ನು ದೇಶದಲ್ಲಿ 368558 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 35840 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 31888642 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 17,55,327 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 73,85,866 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 63,09,17,927 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...