alex Certify GOOD NEWS: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ; ಸಾವಿನ ಸಂಖ್ಯೆಯಲ್ಲೂ ಇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ; ಸಾವಿನ ಸಂಖ್ಯೆಯಲ್ಲೂ ಇಳಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಕುಸಿತಗೊಳ್ಳುತ್ತಿದ್ದು,  ನವರಾತ್ರಿ ಹಬ್ಬದ ಸಂದರ್ಭದಲ್ಲಿ ಜನರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಕಳೆದ 24 ಗಂಟೆಯಲ್ಲಿ ಕೇವಲ 3,230 ಜನರಲ್ಲಿ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 528562 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 42358 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.72ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 44004553 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 14,08,253 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,17,82,43,967 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 2,74,755 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...