alex Certify GOOD NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ; ಸಕ್ರಿಯ ಪ್ರಕರಣಗಳಲ್ಲಿಯೂ ಇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ; ಸಕ್ರಿಯ ಪ್ರಕರಣಗಳಲ್ಲಿಯೂ ಇಳಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 80 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

ಕೋವಿಡ್ ಸಕ್ರಿಯ ಪ್ರಕರಣಗಳು ಗಣನೀಯವಾಗಿ ಕಡಿಮೆಯಾಗಿದ್ದು, 1670 ಸಕ್ರಿಯ ಪ್ರಕರಣಗಳು ದಾಖಲಾಗಿವೆ. ಇನ್ನು ದೇಶದಲ್ಲಿ ಈವರೆಗೆ 5,31,903 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. 4,44,60,379 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 00,632 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,67,36,822 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 56,670 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...