alex Certify GOOD NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತವಾಗಿದ್ದು ಜನರು ಕೊಂಚ ನಿಟ್ಟುಸಿರು ಬಿಡುವಂತಾಗಿದೆ. ಕಳೆದ 24 ಗಂಟೆಯಲ್ಲಿ 4,417 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ 52,336 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.68ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 6,032 ಜನರು ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ 4,38,86,496 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 1993,670 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,13,72,68,615 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 32,31,895 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...