
ದೇಶದಲ್ಲಿ ಈವರೆಗೆ 5,28,487 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. 24 ಗಂಟೆಯಲ್ಲಿ 6,322 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ 44,436 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.71ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,39,90,414 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 14,76,840 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,17,41,04,791 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 3,03,888 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.