alex Certify GOOD NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತಗೊಂಡಿದ್ದು, ನವರಾತ್ರಿ ಸಂದರ್ಭದಲ್ಲಿ ಜನರು ನಿಟ್ಟುಸಿರು ಬಿಡುವಂತಾಗಿದೆ. ಕಳೆದ 24 ಗಂಟೆಯಲ್ಲಿ ಕೇವಲ 3,375 ಜನರಲ್ಲಿ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 528673 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 37444 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.72ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 44028370 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 6,90,194 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,18,75,36,041 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 2,64,127 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...