alex Certify GOOD NEWS: ದೇಶದಲ್ಲಿ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಯ್ತು ಕೋವಿಡ್ ಪತ್ತೆ ಸಂಖ್ಯೆ; 24 ಗಂಟೆಯಲ್ಲಿ ಡಿಸ್ಚಾರ್ಜ್ ಆದವರೆಷ್ಟು ಗೊತ್ತೇ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: ದೇಶದಲ್ಲಿ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಯ್ತು ಕೋವಿಡ್ ಪತ್ತೆ ಸಂಖ್ಯೆ; 24 ಗಂಟೆಯಲ್ಲಿ ಡಿಸ್ಚಾರ್ಜ್ ಆದವರೆಷ್ಟು ಗೊತ್ತೇ…?

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 26,567 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 97,03,770ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 385 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,40,958ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 3,83,866 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 91,78,946 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 39,045 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...