alex Certify Good News: ನಾಳೆಯಿಂದ ಮೆಟ್ರೋ ಸಂಚಾರ ಅವಧಿ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Good News: ನಾಳೆಯಿಂದ ಮೆಟ್ರೋ ಸಂಚಾರ ಅವಧಿ ವಿಸ್ತರಣೆ

ಬೆಂಗಳೂರು: ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ. ನಾಳೆಯಿಂದ ಮೆಟ್ರೋ ಸಂಚಾರ ಅವಧಿ ವಿಸ್ತರಿಸಲಾಗಿದ್ದು, ಬೆಳಿಗ್ಗೆ 7ಗಂಟೆಯಿಂದ ಸಂಜೆ 6 ಗಂಟೆಯವರೆಗೆ ನಮ್ಮ ಮೆಟ್ರೋ ಸಂಚರಿಸಲಿದೆ.

ಸೋಮವಾರದಿಂದ ಶುಕ್ರವಾರದವರೆಗೆ ಪ್ರತಿ 5ರಿಂದ 15 ನಿಮಿಷಕ್ಕೆ ಒಂದರಂತೆ ಸಂಜೆ 6 ಗಂಟೆಯವರೆಗೆ ಮೆಟ್ರೋ ರೈಲು ಸಂಚರಿಸಲಿದ್ದು, ಟೋಕನ್ ಬಳಸಲು ಕೂಡ ಅವಕಾಶ ನೀಡಲಾಗುತ್ತಿದೆ.

ಇನ್ನು ಶನಿವಾರ ಹಾಗೂ ಭಾನುವಾರ ಮೆಟ್ರೋ ಸಂಚಾರ ಇರುವುದಿಲ್ಲ ಎಂದು ಬಿಎಂಆರ್ಸಿಎಲ್ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...