alex Certify Good News: ರಾಜ್ಯದಲ್ಲಿ ಬೆಳೆಯುವ ದ್ರಾಕ್ಷಿಗೆ ಶೀಘ್ರದಲ್ಲೇ ಸಿಗಲಿದೆ GI ಟ್ಯಾಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Good News: ರಾಜ್ಯದಲ್ಲಿ ಬೆಳೆಯುವ ದ್ರಾಕ್ಷಿಗೆ ಶೀಘ್ರದಲ್ಲೇ ಸಿಗಲಿದೆ GI ಟ್ಯಾಗ್

ರಾಜ್ಯದ ದ್ರಾಕ್ಷಿ ಬೆಳೆಗಾರರಿಗೆ ಕೇಂದ್ರ ಸರ್ಕಾರದಿಂದ ಶೀಘ್ರದಲ್ಲೇ ಸಿಹಿ ಸುದ್ದಿ ಸಿಗಲಿದೆ. ದ್ರಾಕ್ಷಿಗೆ ಜಾಗತಿಕ ಸೂಚಿ (ಜಿಐ) ಟ್ಯಾಗ್ ನೀಡುವ ಕುರಿತಂತೆ ಕೇಂದ್ರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಸದ್ಯದಲ್ಲೇ ಇದಕ್ಕೆ ಅನುಮೋದನೆ ದೊರೆಯುವ ನಿರೀಕ್ಷೆಯಿದೆ.

ವಿಜಯಪುರದಲ್ಲಿ ಮಾತನಾಡಿರುವ ದ್ರಾಕ್ಷಿ ಮತ್ತು ದ್ರಾಕ್ಷಾ ರಸ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಸೋಮು ಟಿ. ಈ ವಿಷಯ ತಿಳಿಸಿದ್ದು, ಜಾಗತಿಕ ಸೂಚಿ ಟ್ಯಾಗ್ ಸಿಕ್ಕ ಬಳಿಕ ದ್ರಾಕ್ಷಿ ಬೆಳೆಗಾರರಿಗೆ ಮತ್ತಷ್ಟು ಉತ್ತೇಜನ ದೊರೆಯಲಿದೆ ಎಂದು ಹೇಳಿದ್ದಾರೆ.

ವಿಜಯಪುರ, ಬಾಗಲಕೋಟೆ ಸೇರಿ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಬೆಳೆಯುವ ದ್ರಾಕ್ಷಿಗೆ ಹೆಚ್ಚಿನ ಬೇಡಿಕೆ ಇದ್ದು, ಇಲ್ಲಿನ ಉತ್ಕೃಷ್ಟ ಗುಣಮಟ್ಟದ ಒಣ ದ್ರಾಕ್ಷಿಗೆ ಭಾರತದಲ್ಲಿ ಮಾತ್ರವಲ್ಲದೆ ವಿದೇಶದಲ್ಲೂ ಬಹು ಬೇಡಿಕೆ ಇದೆ ಎಂದು ಅವರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...