alex Certify ಗುಡ್ ನ್ಯೂಸ್ : ಶೀಘ್ರವೇ 1,000 `PSI’ ಹುದ್ದೆಗಳ ನೇಮಕಾತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗುಡ್ ನ್ಯೂಸ್ : ಶೀಘ್ರವೇ 1,000 `PSI’ ಹುದ್ದೆಗಳ ನೇಮಕಾತಿ

ತುಮಕೂರು : ಉದ್ಯೋಗಾಕಾಂಕ್ಷಿಗಳಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸಿಹಿಸುದ್ದಿ ನೀಡಿದ್ದು, ಶೀಘ್ರವೇ 1 ಸಾವಿರ ಪಿಎಸ್ ಐ ನೇಮಕಾತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 545 ಪಿಎಸ್ ಐ ನೇಮಕಾತಿ ಹಗರಣ ಕೋರ್ಟ್ ನಲ್ಲಿದೆ. ಹೀಗಾಗಿ ನೇಮಕಾತಿ ಪ್ರಕ್ರಿಯೆ ಸ್ಥಗಿತಗೊಂಡಿದೆ.ಕೋರ್ಟ್ ಸಮಸ್ಯೆ ಬಗೆಹರಿದ ಬಳಿಕ ಮತ್ತೆ 400 ಪಿಎಸ್ ಐ ಸೇರಿ ಒಟ್ಟು 1 ಸಾವಿರ ಪಿಎಸ್ ಐ ನೇಮಕಾತಿ ನಡೆಯಲಿದೆ ಎಂದು ಹೇಳಿದ್ದಾರೆ.

ಹಿಂದಿನ ಸರ್ಕಾರದಲ್ಲಿ ನಡೆದ ಪಿಎಸ್ ಐ ನೇಮಕಾತಿ ಹಗರಣ ಸಂಬಂಧ ತನಿಖೆ ನಡೆಯುತ್ತಿದ್ದು, ತನಿಖೆ ಪೂರ್ಣಗೊಂಡ ಬಳಿಕ 1,000 ಪಿಎಸ್ ಐ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...