alex Certify GOOD NEWS : ರಾಜ್ಯದ ಕಟ್ಟಡ ಕಾರ್ಮಿಕರ ರಕ್ಷಣೆಗೆ 135 ಸಂಚಾರಿ ಆಸ್ಪತ್ರೆಗಳು, ಕಾರ್ಮಿಕರು ಇದ್ದಲ್ಲೇ ಆರೋಗ್ಯ ತಪಾಸಣೆ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS : ರಾಜ್ಯದ ಕಟ್ಟಡ ಕಾರ್ಮಿಕರ ರಕ್ಷಣೆಗೆ 135 ಸಂಚಾರಿ ಆಸ್ಪತ್ರೆಗಳು, ಕಾರ್ಮಿಕರು ಇದ್ದಲ್ಲೇ ಆರೋಗ್ಯ ತಪಾಸಣೆ.!

ಬೆಂಗಳೂರು : ಕಾರ್ಮಿಕ ಇಲಾಖೆ ಮತ್ತು ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಸಹಯೋಗದಲ್ಲಿ ರೂಪಿಸಲಾಗಿರುವ 135 ಸಂಚಾರಿ ಚಿಕಿತ್ಸಾಲಯ ಬಸ್ಗಳಿಗೆ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದ್ದಾರೆ.

ಈ ಚಿಕಿತ್ಸಾಲಯಗಳ ಮೂಲಕ ವಾರ್ಷಿಕ 15 ಲಕ್ಷ ಕಾರ್ಮಿಕರಿಗೆ ಚಿಕಿತ್ಸೆ ನೀಡುವ ಗುರಿ ಇದೆ. ಪ್ರತಿ ಜಿಲ್ಲೆಗೆ ಕನಿಷ್ಠ ಮೂರು ಸಂಚಾರಿ ಚಿಕಿತ್ಸಾಲಯಗಳನ್ನು ನಿಯೋಜನೆ ಮಾಡಲಾಗುತ್ತದೆ. ಕೆಲವು ಜಿಲ್ಲೆಗೆ 5–6 ಬಸ್ಗಳು ದೊರೆಯಲಿವೆ. ಕಾರ್ಮಿಕರ ಕಲ್ಯಾಣ ಮಂಡಳಿಗೆ ಸೆಸ್ ನೀಡುತ್ತಿರುವ ನೋಂದಾಯಿತ ಕಾರ್ಮಿಕರೆಲ್ಲರೂ ಈ ಬಸ್ಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳಬಹುದಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ತಿಳಿಸಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...