alex Certify GOOD NEWS : ‘ಎಮ್ಜಿ ಎನರ್ಜಿ’ ಕಂಪನಿಯಿಂದ ರಾಜ್ಯದಲ್ಲಿ 15 ಸಾವಿರ ಕೋಟಿ ಹೂಡಿಕೆ, 10,000 ಉದ್ಯೋಗ ಸೃಷ್ಟಿ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS : ‘ಎಮ್ಜಿ ಎನರ್ಜಿ’ ಕಂಪನಿಯಿಂದ ರಾಜ್ಯದಲ್ಲಿ 15 ಸಾವಿರ ಕೋಟಿ ಹೂಡಿಕೆ, 10,000 ಉದ್ಯೋಗ ಸೃಷ್ಟಿ.!

ಬೆಂಗಳೂರು : ಎಮ್ಜಿ ಎನರ್ಜಿ ಕಂಪನಿ ರಾಜ್ಯದಲ್ಲಿ 15 ಸಾವಿರ ಕೋಟಿ ಹೂಡಿಕೆ ಮಾಡಲಿದ್ದು, 10,000 ಉದ್ಯೋಗ ಸೃಷ್ಟಿ ಮಾಡಲಿದೆ.

ಎಮ್ಜಿ ಎನರ್ಜಿ ಕಂಪನಿಯು ತನ್ನ ಉತ್ಪಾದನಾ ಘಟಕ ಆರಂಭಿಸಲು ಹಂತಹಂತವಾಗಿ ₹15 ಸಾವಿರ ಕೋಟಿ ಹೂಡಲು ತೀರ್ಮಾನಿಸಿದೆ. ಬೆಂಗಳೂರಿನ ಐಟಿಐಆರ್ ವಲಯದಲ್ಲಿ 120 ಎಕರೆ ಜಮೀನು ಕೇಳಿದೆ. ಮೊದಲ ಹಂತದಲ್ಲಿ ₹5 ಸಾವಿರ ಕೋಟಿ ಹೂಡಿಕೆ ಮಾಡಲಿದ್ದು, 5 ಗಿಗಾವಾಟ್ ಸಾಮರ್ಥ್ಯದ ಉತ್ಪಾದನೆ ಮಾಡಲಿದೆ. ಒಟ್ಟು ಯೋಜನೆಯಿಂದ 10 ಸಾವಿರ ಉದ್ಯೋಗ ಸೃಷ್ಟಿ ಆಗಲಿದೆ ಎಂದು ಕೈಗಾರಿಕಾ ಸಚಿವರಾದ ಎಂ.ಬಿ ಪಾಟೀಲ ಅವರು ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...