alex Certify GOOD NEWS: 24 ಗಂಟೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಕುಸಿತ; 25,166 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: 24 ಗಂಟೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಕುಸಿತ; 25,166 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 25,166 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 437 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 432079 ಕ್ಕೆ ಏರಿಕೆಯಾಗಿದೆ.

ಲಿಂಗ ಬಹಿರಂಗ ಕಾರ್ಯಕ್ರಮ ಏರ್ಪಡಿಸಿ ಸಂಕಷ್ಟಕ್ಕೆ ಸಿಲುಕಿದ ಯೂಟ್ಯೂಬರ್‌

ಇನ್ನು ದೇಶದಲ್ಲಿ 369846 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 36830 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 31448754 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಕೋವಿಡ್ ರಿಕವರಿ ರೇಟ್ 97.51ಕ್ಕೆ ಏರಿಕೆಯಾಗಿದೆ.

ನಿನ್ನೆ ದೇಶದಲ್ಲಿ 15,63,985 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 88,13,919 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 55,47,30,609 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...