alex Certify GOOD NEWS : ‘ಕಾನೂನು ಮಾಪನ ಶಾಸ್ತ್ರ’ ಇಲಾಖೆಯಲ್ಲಿ 300 ಹುದ್ದೆಗಳ ಭರ್ತಿಗೆ ಶೀಘ್ರವೇ ಕ್ರಮ : ಸಚಿವ K.H ಮುನಿಯಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS : ‘ಕಾನೂನು ಮಾಪನ ಶಾಸ್ತ್ರ’ ಇಲಾಖೆಯಲ್ಲಿ 300 ಹುದ್ದೆಗಳ ಭರ್ತಿಗೆ ಶೀಘ್ರವೇ ಕ್ರಮ : ಸಚಿವ K.H ಮುನಿಯಪ್ಪ

ಬೆಂಗಳೂರು : ಕಾನೂನು ಮಾಪನ ಶಾಸ್ತ್ರ ಇಲಾಖೆಯಲ್ಲಿ 300 ಹುದ್ದೆಗಳ ಭರ್ತಿ ಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದರು.

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಕಾನೂನು ಮಾಪನ ಶಾಸ್ತ್ರ ಇಲಾಖೆಯಲ್ಲಿ ಮಂಜೂರಾದ 500 ಹುದ್ದೆಗಳ ಪೈಕಿ 300 ಹುದ್ದೆಗಳನ್ನು ಭರ್ತಿ ಮಾಡಲು ಶೀಘ್ರದಲ್ಲೇ ಕ್ರಮ ಕೈಗೊಳ್ಳಲಾಗುತ್ತದೆ ಎಂದರು. ಕೆಪಿಎಸ್ ಸಿ ಇಲ್ಲವೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನೇಮಕಾತಿ ಮಾಡಲಾಗುತ್ತದೆ ಎಂದರು.

ದಿನಸಿ ಅಂಗಡಿ ಹಾಗೂ ಪೆಟ್ರೋಲ್ ಬಂಕ್ ಗಳಲ್ಲಿ ಅಳತೆ ಮತ್ತು ತೂಕದಲ್ಲಿ ವ್ಯತ್ಯಾಸವಿದ್ದರೆ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಂಡು ಗ್ರಾಹಕರಿಗೆ ನ್ಯಾಯ ಒದಗಿಸುತ್ತಾರೆ ಎಂದರು . ಈ ನಿಟ್ಟಿನಲ್ಲಿ ಇಲಾಖೆಯನ್ನು ಸದೃಡ ಮಾಡುವಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವರು ಹೇಳಿದರು.

 

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...